ಡಿಸಿಎಂ ಡಿ.ಕೆ ಶಿವಕುಮಾರ್ ಔತಣ ಕೂಟಕ್ಕೆ ಆಗಮಿಸಿದ ಇಬ್ಬರು ಬಿಜೆಪಿ ಶಾಸಕರು

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶಾಸಕರಿಗೆ ಔತಣ ಕೂಟವನ್ನು ಆಯೋಜಿಸಿದ್ದಾರೆ. ಈ ಔತಣ ಕೂಟದಲ್ಲಿ ಇಬ್ಬರು ಬಿಜೆಪಿಯ ಶಾಸಕರು ಭಾಗಿಯಾಗಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರು ಐದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಔತಣ ಕೂಟವನ್ನು ಆಯೋಜಿಸಲಾಗಿದೆ. ಈ ಔತಣ ಕೂಟದಲ್ಲಿ ಕಾಂಗ್ರೆಸ್ ಮುಖಂಡರು, ಶಾಸಕರು ಭಾಗಿಯಾಗಿದ್ದಾರೆ. ಸಚಿವರು, ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿಕೆ … Continue reading ಡಿಸಿಎಂ ಡಿ.ಕೆ ಶಿವಕುಮಾರ್ ಔತಣ ಕೂಟಕ್ಕೆ ಆಗಮಿಸಿದ ಇಬ್ಬರು ಬಿಜೆಪಿ ಶಾಸಕರು