BREAKING NEWS : ವಿಜಯಪುರದಲ್ಲಿ ಘೋರ ಘಟನೆ : ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರ ದುರ್ಮರಣ

ವಿಜಯಪುರ : ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಪಿ.ಬಿ ಹುಣಿಶ್ಯಾಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಮೇಶ್ (7) ಮಾಳಿಂಗರಾಯ (11) ಎಂದು ಗುರುತಿಸಲಾಗಿದೆ. ದನ ಮೇಯಿಸಲು ಹೋದ ಇಬ್ಬರು ಬಾಲಕರು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಬಸವನಬಾಗೇವಾಡಿ ಠಾಣೆಯಲ್ಲಿ ಘಟನೆ ನಡೆದಿದೆ. ಇನ್ನೂ, ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಚಿತ್ರ … Continue reading BREAKING NEWS : ವಿಜಯಪುರದಲ್ಲಿ ಘೋರ ಘಟನೆ : ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರ ದುರ್ಮರಣ