ಹಾವೇರಿಯಲ್ಲಿ ಕೆರೆಗೆ ಕೈಕಾಲು ತೊಳೆಯಲು ಹೋದ ಇಬ್ಬರು ಬಾಲಕರು ನೀರುಪಾಲು

ಹಾವೇರಿ: ಬಹಿರ್ದೆಸೆ ಮುಗಿಸಿದ ಬಳಿಕ ಕೆರೆಗೆ ತೆರಳಿ ಕೈಕಾಲು ತೊಳೆಯುತ್ತಿದ್ದ ವೇಳೆಯಲ್ಲಿ ಕಾಲು ಜಾರಿ ಬಿದ್ದು ಬಾಲಕರಿಬ್ಬರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಜಗದೀಶ್ ನಾಗೋಜಿ ಎಂಬುವರ ಪುತ್ರ ನಿಖಿಲ್ ನಾಗೋಜಿ(11) ಮತ್ತು ಪ್ರಕಾಶ್ ಚೋಳಪ್ಪನವರ್ ಎಂಬುವರ ಪುತ್ರ ಧನುಷ್ ಚೋಳಪ್ಪನವರ್ (13) ಎಂಬುವರೇ ಮೃತ ಬಾಲಕರಾಗಿದ್ದಾರೆ. ಈ ಇಬ್ಬರು ಗ್ರಾಮದ ಕಾರ್ಯಕ್ರಮವೊಂದಕ್ಕೆ ತೆರಳಿ, ಬಹಿರ್ದೆಸೆ ಮುಗಿಸಿ, ಕೆರೆಗೆ ಕೈಕಾಲು ತೊಳೆಯಲು ದೊಡ್ಡಕೆರೆಗೆ ಹೋಗಿದ್ದರು. ಈ ವೇಳೆಯಲ್ಲಿ ಕಾಲುಜಾರಿ … Continue reading ಹಾವೇರಿಯಲ್ಲಿ ಕೆರೆಗೆ ಕೈಕಾಲು ತೊಳೆಯಲು ಹೋದ ಇಬ್ಬರು ಬಾಲಕರು ನೀರುಪಾಲು