ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಮಕ್ಕಳು ಸಾವು, 800 ಗುಡಿಸಲುಗಳು ಸುಟ್ಟು ಭಸ್ಮ

ನವದೆಹಲಿ: ಇಂದು ದೆಹಲಿಯ ರೋಹಿಣಿಯ ಸೆಕ್ಟರ್ 17 ರಲ್ಲಿರುವ ಜುಗ್ಗಿ ಕ್ಲಸ್ಟರ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಐದು ಜನರು ಗಾಯಗೊಂಡರು ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿಶಾಮಕ ದಳದವರು ಮೂರು ಗಂಟೆಗಳ ಕಾಲ ದಣಿವರಿಯಿಲ್ಲದೆ ಕೆಲಸ ಮಾಡಿದ ನಂತರ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಯಿತು. ಎರಡೂವರೆ ವರ್ಷ ಮತ್ತು ಮೂರು ವರ್ಷದ ಎರಡು ಮಕ್ಕಳ ಸುಟ್ಟ ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ರೋಹಿಣಿ) ಅಮಿತ್ ಗೋಯಲ್ … Continue reading ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಮಕ್ಕಳು ಸಾವು, 800 ಗುಡಿಸಲುಗಳು ಸುಟ್ಟು ಭಸ್ಮ