BREAKING: ಮಕ್ಕಳಿಗೆ ಬಿಸಿಯೂಟ ತಯಾರಿಸುವ ವೇಳೆಯಲ್ಲೇ ಕುಕ್ಕರ್ ಸ್ಪೋಟ: ಇಬ್ಬರು ಅಡುಗೆ ಸಹಾಯಕಿಯರಿಗೆ ಗಾಯ

ತುಮಕೂರು: ಮಧ್ಯಾಹ್ನದ ಬಿಸಿಯೂಟಕ್ಕಾಗಿ ಶಾಲಾ ಮಕ್ಕಳಿಗೆ ಊಟ ತಯಾರಿಸುತ್ತಿದ್ದಂತ ಸಂದರ್ಭದಲ್ಲೇ ಗ್ಯಾಸ್ ಮೇಲೆ ಇರಿಸಿದ್ದಂತ ಕುಕ್ಕರ್ ಸ್ಪೋಟಗೊಂಡು ಓರ್ವ ಅಡುಗೆ ಸಹಾಯಕಿ ಗಂಭೀರವಾಗಿ ಗಾಯಗೊಂಡು, ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಪುರವರದಲ್ಲಿರುವಂತ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಮಧ್ಯಾಹ್ನ ಬಿಸಿಯೂಟ ತಯಾರಿಸುತ್ತಿದ್ದಂತ ಸಂದರ್ಭದಲ್ಲೇ ಕುಕ್ಕರ್ ಸ್ಪೋಟಗೊಂಡಿದೆ. ಈ ಘಟನೆಯಲ್ಲಿ ಅಡುಗೆ ಸಹಾಯಕಿ ಉಮಾದೇವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಬ್ಬ ಅಡುಗೆ ಸಹಾಯಕಿ ಜಯ್ಯಮ್ಮ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡಿರುವಂತ … Continue reading BREAKING: ಮಕ್ಕಳಿಗೆ ಬಿಸಿಯೂಟ ತಯಾರಿಸುವ ವೇಳೆಯಲ್ಲೇ ಕುಕ್ಕರ್ ಸ್ಪೋಟ: ಇಬ್ಬರು ಅಡುಗೆ ಸಹಾಯಕಿಯರಿಗೆ ಗಾಯ