ಹಾಸನದಲ್ಲಿ ಕಾರು ಬೈಕ್ ಗೆ ಡಿಕ್ಕಿಯಾಗಿ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು

ಹಾಸನ: ಕಾರೊಂದು ಬೈಕ್ ಗೆ ಡಿಕ್ಕಿಯಾದ ಪರಿಣಾಮ, ಬೈಕಿನಲ್ಲಿ ತೆರಳುತ್ತಿದ್ದಂತ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚನ್ನರಾಯಪಟ್ಟಣದ ಬರಗೂರು ಹ್ಯಾಂಡ್ ಪೋಸ್ಟ್ ನಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿಯಲ್ಲಿ ಸಂಬಂಧಿಕರೊಬ್ಬರ ಮದುವೆಯನ್ನು ಮುಗಿಸಿಕೊಂಡು ಚಂದ್ರಶೇಖರ್ ಹಾಗೂ ಹೇಮಲತಾ ದಂಪತಿ ಬೈಕಿನಲ್ಲಿ ತೆರಳುತ್ತಿದ್ದರು. ಇಂತಹ ಇವರ ಬೈಕಿಗೆ ಕಾರೊಂದು ಡಿಕ್ಕಿಯಾದ ಪರಿಣಾಮ, ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಬೈಕಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದಂತ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಚನ್ನರಾಯಪಟ್ಟಣ ಸಂಚಾರಿ … Continue reading ಹಾಸನದಲ್ಲಿ ಕಾರು ಬೈಕ್ ಗೆ ಡಿಕ್ಕಿಯಾಗಿ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು