Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ವೋಲ್ವೋ ಕಾರು, 800 ಗ್ರಾಂ ಚಿನ್ನ ನೀಡಿದ್ದರೂ ವರದಕ್ಷಿಣೆ ಕಿರುಕುಳ: ನವವಿವಾಹಿತ ವಧು ಆತ್ಮಹತ್ಯೆ

30/06/2025 11:17 AM

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 21ನೇ ಬಲಿ : ಟೀ ಕುಡಿಯುತ್ತಿರುವಾಗಲೇ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು!

30/06/2025 11:07 AM

Shocking: ಮಳೆಯಲ್ಲಿ ಆಟವಾಡುತ್ತೇನೆಂದ 10 ವರ್ಷದ ಬಾಲಕನನ್ನು ಇರಿದು ಕೊಂದ ತಂದೆ

30/06/2025 11:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾವು ರಕ್ಷಕರಿಗೆ ಎರಡು ದಿನಗಳ ತರಬೇತಿ
KARNATAKA

ಹಾವು ರಕ್ಷಕರಿಗೆ ಎರಡು ದಿನಗಳ ತರಬೇತಿ

By kannadanewsnow0713/06/2024 8:51 AM

ಬೆಂಗಳೂರು: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಹಾವು ರಕ್ಷಣಾ ಕಾರ್ಯಕರ್ತರ ಕೌಶಲ್ಯಗಳನ್ನು ಹೆಚ್ಚಿಸಲು ಕರ್ನಾಟಕ ಅರಣ್ಯ ಇಲಾಖೆಯು ಜೂನ್ 19 ಮತ್ತು 20 ರಂದು ಬನ್ನೇರುಘಟ್ಟ ಪ್ರಾಕೃತಿಕ ಶಿಬಿರ – ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹಾವು ರಕ್ಷಕರಿಗೆ ಎರಡು ದಿನಗಳ ತರಬೇತಿ ಆಯೋಜಿಸಿದೆ.

ತರಬೇತಿಯಲ್ಲಿ ಹಾವುಗಳ ರಕ್ಷಣೆ, ಹಾವುಗಳ ಸುರಕ್ಷತೆಗೆ ನಿರ್ವಹಣೆ ವಿಧಾನಗಳು, ಕಾರ್ಯತಂತ್ರಗಳು, ಉರುಗಶಾಸ್ತ್ರ, ಹಾವು ಕಚ್ಚಿದಾಗ ಪ್ರಥಮ ಚಿಕಿತ್ಸೆ, ದಾಖಲಾತಿಗಳ ನಿರ್ವಹಣೆ ಮತ್ತು ಅರಣ್ಯ ಇಲಾಖೆಯೊಂದಿಗೆ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ತಜ್ಞರು, ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ನೋಂದಣಿ ಮಾಡಿಕೊಂಡವರಿಗೆ ಮಾತ್ರ ತರಬೇತಿ ಪಡೆಯಲು ಅವಕಾಶವಿದ್ದು, ಆಸಕ್ತರು ಲಿಂಕ್ https:/bit.ly/kfdswblr and https://forms.gle/mT8gNW2oK7usEhx58 ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Two days training for snake rescuers ಹಾವು ರಕ್ಷಕರಿಗೆ ಎರಡು ದಿನಗಳ ತರಬೇತಿ
Share. Facebook Twitter LinkedIn WhatsApp Email

Related Posts

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 21ನೇ ಬಲಿ : ಟೀ ಕುಡಿಯುತ್ತಿರುವಾಗಲೇ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು!

30/06/2025 11:07 AM1 Min Read

BREAKING : ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಕೇಸ್ ಗೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ!

30/06/2025 10:52 AM1 Min Read

BREAKING : ಬೆಂಗಳೂರಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ : 15ಕ್ಕೂ ಹೆಚ್ಚು ಆಟೋಗಳನ್ನು ಸೀಜ್ ಮಾಡಿದ ಅಧಿಕಾರಿಗಳು

30/06/2025 10:40 AM1 Min Read
Recent News

Shocking: ವೋಲ್ವೋ ಕಾರು, 800 ಗ್ರಾಂ ಚಿನ್ನ ನೀಡಿದ್ದರೂ ವರದಕ್ಷಿಣೆ ಕಿರುಕುಳ: ನವವಿವಾಹಿತ ವಧು ಆತ್ಮಹತ್ಯೆ

30/06/2025 11:17 AM

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 21ನೇ ಬಲಿ : ಟೀ ಕುಡಿಯುತ್ತಿರುವಾಗಲೇ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು!

30/06/2025 11:07 AM

Shocking: ಮಳೆಯಲ್ಲಿ ಆಟವಾಡುತ್ತೇನೆಂದ 10 ವರ್ಷದ ಬಾಲಕನನ್ನು ಇರಿದು ಕೊಂದ ತಂದೆ

30/06/2025 11:01 AM

BREAKING : ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಕೇಸ್ ಗೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ!

30/06/2025 10:52 AM
State News
KARNATAKA

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 21ನೇ ಬಲಿ : ಟೀ ಕುಡಿಯುತ್ತಿರುವಾಗಲೇ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು!

By kannadanewsnow0530/06/2025 11:07 AM KARNATAKA 1 Min Read

ಹಾಸನ : ಹಾಸನದಲ್ಲಿ ಇಂದು ಒಂದೇ ದಿನ ಮೂವರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ತಡರಾತ್ರಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಚನ್ನರಾಯಪಟ್ಟಣ…

BREAKING : ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಕೇಸ್ ಗೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ!

30/06/2025 10:52 AM

BREAKING : ಬೆಂಗಳೂರಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ : 15ಕ್ಕೂ ಹೆಚ್ಚು ಆಟೋಗಳನ್ನು ಸೀಜ್ ಮಾಡಿದ ಅಧಿಕಾರಿಗಳು

30/06/2025 10:40 AM

BREAKING : ಬೆಂಗಳೂರಲ್ಲಿ ಚೀಟಿ ನೆಪದಲ್ಲಿ, 40ಕ್ಕೂ ಹೆಚ್ಚು ಜನರಿಗೆ ಕೋಟ್ಯಾಂತರ ರೂ. ವಂಚನೆ : ಆರೋಪಿ ಅರೆಸ್ಟ್!

30/06/2025 10:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.