BREAKING: ಛತ್ತೀಸ್ ಗಢದಲ್ಲಿ ಎರಡು ರೈಲಿನ ನಡುವೆ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ನವದೆಹಲಿ: ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ಎನ್ನುವಂತೆ ಛತ್ತೀಸ್ ಗಢದ ಬಿಲಾಸ್ ಪುರದಲ್ಲಿ ನಡೆದಿದೆ. ಪ್ರಯಾಣಿಕರ ಹಾಗೂ ಸರಕು ರೈಲಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಮಂಗಳವಾರ ಜೈರಾಮನಗರ ನಿಲ್ದಾಣದ ಬಳಿ ಪ್ರಯಾಣಿಕ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಸ್ಥಳೀಯ ಪ್ರಯಾಣಿಕ ರೈಲು ಮತ್ತು ಸರಕು ರೈಲು ನಡುವೆ ಡಿಕ್ಕಿ ಸಂಭವಿಸಿದೆ. … Continue reading BREAKING: ಛತ್ತೀಸ್ ಗಢದಲ್ಲಿ ಎರಡು ರೈಲಿನ ನಡುವೆ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ