Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳೇ ಗಮನಿಸಿ : `NEET’ ಪರೀಕ್ಷೆ ಇಲ್ಲದೇ 12ನೇ ತರಗತಿಯ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

12/03/2026 9:24 AM

BREAKING: ರಾಷ್ಟ್ರಧ್ವಜಕ್ಕೆ ಅವಮಾನ : ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್‌ಐಆರ್ ದಾಖಲು | Hardhik Pandya

12/03/2026 9:12 AM

ALERT : `ಗ್ಯಾಸ್ ಸಿಲಿಂಡರ್ ಬುಕ್’ ಮಾಡುವ ಮುನ್ನ ಹುಷಾರ್ : ಅಪ್ಪಿತಪ್ಪಿಯೂ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ !

12/03/2026 9:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಾಲಬಾಧೆ ತಾಳದೆ ಇಬ್ಬರು ರೈತರು ಆತ್ಮಹತ್ಯೆ : ವಿಜಯಪುರ, ಮಂಡ್ಯದಲ್ಲಿ ಪ್ರತ್ಯೇಕ ಘಟನೆ!
KARNATAKA

BREAKING : ಸಾಲಬಾಧೆ ತಾಳದೆ ಇಬ್ಬರು ರೈತರು ಆತ್ಮಹತ್ಯೆ : ವಿಜಯಪುರ, ಮಂಡ್ಯದಲ್ಲಿ ಪ್ರತ್ಯೇಕ ಘಟನೆ!

By kannadanewsnow0501/10/2024 9:29 PM

ವಿಜಯಪುರ : ಸಾಲಭಾದೆ ತಾಳದೆ ರಾಜ್ಯದಲ್ಲಿ ಇಂದು ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಹಾಗೂ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಇಂಡಿ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ನಾದ ಗ್ರಾಮದ ರೈತ ರೇವಣಸಿದ್ದ ಸಂಗಪ್ಪ ಚಿವಟೆ (35) ಇಂದು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಗ್ರಾಮದಲ್ಲಿ ಸ್ಥಳೀಯರಿಂದ ಹಾಗೂ ಸಹಕಾರಿ ಸಂಘದಲ್ಲಿ ಸಂಗಪ್ಪ ಬೆಳೆ ಸಾಲ ಪಡೆದಿದ್ದರು ಎನ್ನಲಾಗಿದೆ. ಘಟನೆ ಕುರಿತಂತೆ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲಗೂರು

ಇನ್ನು ಮಂಡ್ಯ ಜಿಲ್ಲೆಯಲ್ಲಿ ಇನ್ನೊಂದು ಪ್ರಕರಣ ನಡೆದಿದ್ದು, ಹಲಗೂರು ಸಮೀಪದ ನಂದೀಪರ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೇ ವಿಷ ಕುಡಿದ ರೈತ ಸಿದ್ದೇಗೌಡ (55) ಮೃತಪಟ್ಟ ರೈತ ಎಂದು ತಿಳಿದುಬಂದಿದೆ.

ಕೊಳವೆಬಾವಿ ಕೊರೆಸಲು ಸ್ಥಳೀಯರಿಂದ ₹3 ಲಕ್ಷ ಕೈಸಾಲ ಮತ್ತು ದಳವಾಯಿ ಕೋಡಿಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75 ಸಾವಿರ ಬೆಳೆ ಸಾಲ ಪಡೆದಿದ್ದರು. ಬಹಳ ದಿನಗಳಿಂದ ಸಾಲ ತೀರಿಸಲಾಗದೇ ಬೇಸರದಿಂದ ಕಳೆದ ಸೆ.26 ರಂದು ತಡರಾತ್ರಿ ವಿಷ ಸೇವಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳೇ ಗಮನಿಸಿ : `NEET’ ಪರೀಕ್ಷೆ ಇಲ್ಲದೇ 12ನೇ ತರಗತಿಯ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

12/03/2026 9:24 AM2 Mins Read

ALERT : `ಗ್ಯಾಸ್ ಸಿಲಿಂಡರ್ ಬುಕ್’ ಮಾಡುವ ಮುನ್ನ ಹುಷಾರ್ : ಅಪ್ಪಿತಪ್ಪಿಯೂ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ !

12/03/2026 9:02 AM2 Mins Read

ವಿದ್ಯಾರ್ಥಿಗಳೇ ಗಮನಿಸಿ : ‘DUPLICATE TC ’ ಪಡೆಯಲು ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ

12/03/2026 8:54 AM1 Min Read
Recent News

ವಿದ್ಯಾರ್ಥಿಗಳೇ ಗಮನಿಸಿ : `NEET’ ಪರೀಕ್ಷೆ ಇಲ್ಲದೇ 12ನೇ ತರಗತಿಯ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

12/03/2026 9:24 AM

BREAKING: ರಾಷ್ಟ್ರಧ್ವಜಕ್ಕೆ ಅವಮಾನ : ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್‌ಐಆರ್ ದಾಖಲು | Hardhik Pandya

12/03/2026 9:12 AM

ALERT : `ಗ್ಯಾಸ್ ಸಿಲಿಂಡರ್ ಬುಕ್’ ಮಾಡುವ ಮುನ್ನ ಹುಷಾರ್ : ಅಪ್ಪಿತಪ್ಪಿಯೂ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ !

12/03/2026 9:02 AM

BREAKING: ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಸಾವರ್ಕರ್ ಮಾನನಷ್ಟ ಮೊಕದ್ದಮೆ ವಜಾಗೊಳಿಸಿದ ನಾಸಿಕ್ ನ್ಯಾಯಾಲಯ!

12/03/2026 9:02 AM
State News
KARNATAKA

ವಿದ್ಯಾರ್ಥಿಗಳೇ ಗಮನಿಸಿ : `NEET’ ಪರೀಕ್ಷೆ ಇಲ್ಲದೇ 12ನೇ ತರಗತಿಯ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

By kannadanewsnow5712/03/2026 9:24 AM KARNATAKA 2 Mins Read

ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಬೇಕೆಂಬ ಆಸೆ ಅನೇಕ ವಿದ್ಯಾರ್ಥಿಗಳಿಗೆ ಇರುತ್ತದೆ. ಆದರೆ, ಎಂಬಿಬಿಎಸ್ (MBBS) ಅಥವಾ ಬಿಡಿಎಸ್ (BDS) ಸೇರಲು…

ALERT : `ಗ್ಯಾಸ್ ಸಿಲಿಂಡರ್ ಬುಕ್’ ಮಾಡುವ ಮುನ್ನ ಹುಷಾರ್ : ಅಪ್ಪಿತಪ್ಪಿಯೂ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ !

12/03/2026 9:02 AM

ವಿದ್ಯಾರ್ಥಿಗಳೇ ಗಮನಿಸಿ : ‘DUPLICATE TC ’ ಪಡೆಯಲು ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ

12/03/2026 8:54 AM

World Kidney Day 2026 : `ಕಿಡ್ನಿ’ ಆರೋಗ್ಯವಾಗಿರಲು ಈ 7 ಆಹಾರಗಳನ್ನು ಪ್ರತಿದಿನ ಸೇವಿಸಿ !

12/03/2026 8:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.