BREAKING: ಬೆಂಗಳೂರಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿ

ಬೆಂಗಳೂರು: ನಗರದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದೆ. ಇಂದು ಡೆಂಗ್ಯೂ ಜ್ವರದಿಂದ ಇಬ್ಬರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬಿಬಿಎಂಪಿ ಪೂರ್ವ ವಲಯದಲ್ಲಿ ಡೆಂಗ್ಯೂ ಜ್ವರದಿಂದ 80 ವರ್ಷದ ವೃದ್ಧೆ ಹಾಗೂ 27 ವರ್ಷದ ಯುವಕ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಇಬ್ಬರು ಡೆಂಗ್ಯೂ ನಿಂದ ಸಾವನ್ನಪ್ಪಿದ್ದಾರೋ ಅಥವಾ ಬೇರೆ ಕಾರಣದಿಂದಲೋ ಎಂಬುದನ್ನು ನಾಳೆ ಡೆತ್ ಆಡಿತ್ ಮೂಲಕ ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟ ಪಡಿಸಲಿದ್ದಾರೆ. ಸಮಗ್ರ ಮೈಕ್ರೋ ಪ್ಲಾನ್ ಮೂಲಕ ಡೆಂಘೀ ನಿಯಂತ್ರಿಸಿ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಗರದಲ್ಲಿ … Continue reading BREAKING: ಬೆಂಗಳೂರಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿ