ಇಬ್ಬರು ನಕಲಿ ವೈದ್ಯರಿಗೆ ತಲಾ ಲಕ್ಷ ರೂ.ಗಳ ದಂಡ, ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ
ದಾವಣಗೆರೆ ; ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಮಿತಿ ಅಧ್ಯಕ್ಷರಾದ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ. ಭದ್ರಾವತಿ ತಾಲ್ಲೂಕಿನ ಸನ್ಯಾಸಿಕೊಡಮಗ್ಗಿ ಗ್ರಾಮದ 57 ವರ್ಷದ ಶ್ರೀನಿವಾಸ್ ತಂದೆ ತಿಮ್ಮಪ್ಪ ಇವರು ಹೊನ್ನಾಳಿ ತಾಲ್ಲೂಕಿನ ಲಿಂಗಾಪುರದಲ್ಲಿ ಶೀನಪ್ಪಗೌಡ ಎಂಬುವರ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಶ್ರೀ ರಾಮಾಂಜನೇಯ ಮೆಡಿಕಲ್ಸ್ ಮತ್ತು … Continue reading ಇಬ್ಬರು ನಕಲಿ ವೈದ್ಯರಿಗೆ ತಲಾ ಲಕ್ಷ ರೂ.ಗಳ ದಂಡ, ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ
Copy and paste this URL into your WordPress site to embed
Copy and paste this code into your site to embed