ಕೋಲಾರದಲ್ಲಿ ನಾಪತ್ತೆಯಾಗಿದ್ದಂತ ‘ಇಬ್ಬರು ವಿದ್ಯಾರ್ಥಿನಿ’ಯರು ಬೆಂಗಳೂರಲ್ಲಿ ಪತ್ತೆ
ಬೆಂಗಳೂರು: ನಿನ್ನೆ ಶಾಲೆಗೆಂದು ತೆರಳಿದ್ದಂತ ಎಸ್ ಎಸ್ ಎಲ್ ಸಿ ಓದುತ್ತಿದ್ದಂತ ಇಬ್ಬರು ವಿದ್ಯಾರ್ಥಿನಿಯರು ಮರಳಿ ಮನೆಗೆ ಬಂದಿರಲಿಲ್ಲ. ಹೀಗಾಗಿ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವುದಾಗಿ ಪೊಲೀಸರು ಕೋಲಾರ ಠಾಣೆಗೆ ದೂರು ನೀಡಿದ್ದರು. ಈ ಬೆನ್ನಲ್ಲೇ ಇಂದು ಬೆಂಗಳೂರಲ್ಲಿ ಸುರಕ್ಷಿತವಾಗಿ ಇಬ್ಬರು ಬಾಲಕಿಯರು ಪತ್ತೆಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಕೋಲಾರ ಜಿಲ್ಲೆಯ ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ಎಂಬ ವಿದ್ಯಾರ್ಥಿನಿಯರೇ ನಾಪತ್ತೆಯಾಗಿದ್ದರು. ಈ ಇಬ್ಬರು ವಿದ್ಯಾರ್ಥಿನಿಯರು ನಿನ್ನೆಯ ಶುಕ್ರವಾರದಂದು ಬೆಳಗ್ಗೆ ಶಾಲೆಗೆಂದು ತೆರಳಿದ್ದರು. ಆದರೇ ಇದುವರೆಗೆ ಮನೆಗೆ ವಾಪಾಸ್ಸಾಗಿಲ್ಲ. … Continue reading ಕೋಲಾರದಲ್ಲಿ ನಾಪತ್ತೆಯಾಗಿದ್ದಂತ ‘ಇಬ್ಬರು ವಿದ್ಯಾರ್ಥಿನಿ’ಯರು ಬೆಂಗಳೂರಲ್ಲಿ ಪತ್ತೆ
Copy and paste this URL into your WordPress site to embed
Copy and paste this code into your site to embed