ರಾಜ್ಯದ ಪ್ರತಿ ಪ್ರದೇಶದಲ್ಲಿ ಎರಡು ಫಾರೆನ್ಸಿಕ್ ಲ್ಯಾಬ್ ಸ್ಥಾಪನೆ – ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಪೊಲೀಸ್ ವ್ಯವಸ್ಥೆಯನ್ನು ( Karnataka Police ) ಬಹಳ ಆಧುನಿಕರಣ ಮಾಡಿದ್ಧೇವೆ. ಫಾರೆನ್ಸಿಕ್ ಲ್ಯಾಬ್ ( Forensic Labs ) ಆಧುನಿಕರಣ ಮಾಡಲಾಗಿದೆ. ಅಪರಾಧ ಶೋಧನೆಯಲ್ಲಿ ಆಧುನಿಕ ಫಾರೆನ್ಸಿಕ್ ಲ್ಯಾಬ್ ನ ಅವಶ್ಯಕತೆಯಿದ್ದು, ಹುಬ್ಬಳ್ಳಿ ಮತ್ತು ಬಳ್ಳಾರಿ ಯಲ್ಲಿ ಈ ಪ್ರಯೋಗಾಲಯಗಳನ್ನು ಮಾಡಲಾಗಿದೆ. ರಾಜ್ಯದ ಪ್ರತಿಯೊಂದು ಪ್ರದೇಶದಲ್ಲಿ ಕನಿಷ್ಟ ಎರಡು ಫಾರೆನ್ಸಿಕ್ ಲ್ಯಾಬ್ ಸ್ಥಾಪಿಸಬೇಕು. ಶೀಘ್ರ ಅಪರಾಧ ಪತ್ತೆಗೆ ಈ ಕ್ರಮ ಆಗಲೇಬೇಕು ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai … Continue reading ರಾಜ್ಯದ ಪ್ರತಿ ಪ್ರದೇಶದಲ್ಲಿ ಎರಡು ಫಾರೆನ್ಸಿಕ್ ಲ್ಯಾಬ್ ಸ್ಥಾಪನೆ – ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed