CRIME NEWS: ಇಬ್ಬರು ಸ್ನೇಹಿತೆಯರಿಗೆ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಹಣ ಸುಲಿಗೆ

ಬೆಂಗಳೂರು: ಇಬ್ಬರು ಸ್ನೇಹಿತೆಯರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಹಣವನ್ನು ಸುಲಿಗೆ ಮಾಡಲಾಗಿದೆ. ಸ್ನೇಹಿತೆಯರನ್ನು ಬೆತ್ತಲೆಗೊಳಿಸಿ ವೀಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವಂತ ಘಟನೆ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಮತ್ತೊಂದು ಡಿಜಿಟಲ್ ಅರೆಸ್ಟ್ ಪ್ರಕರಣ ಬೆಳಕಿಗೆ ಬಂದಿದೆ. ಇಬ್ಬರು ಸ್ನೇಹಿತೆಯರನ್ನು ಬೆತ್ತಲೆಗೊಳಿಸಿದ ವೀಡಿಯೋ ತೋರಿಸಿ 58,000 ಹಣವನ್ನು ಸುಲಿಗೆ ಮಾಡಲಾಗಿದೆ. ಇದಷ್ಟೇ ಅಲ್ಲದೇ ಮತ್ತೆ ಮತ್ತೆ ಹಣ ನೀಡುವಂತೆ ಕಿರುಕುಳ ಕೂಡ ನೀಡಲಾಗಿದೆ. ಅಕ್ರಮ ಹಣ ವರ್ಗಾವಣೆ ಮಾಡಿದ್ದೀರೆಂದು ಡಿಜಿಟಲ್ ಅರೆಸ್ಟ್ ಆರೋಪಿಗಳು ಬೆದರಿಕೆ ಮಾಡಿ ಈ ಸುಲಿಗೆ … Continue reading CRIME NEWS: ಇಬ್ಬರು ಸ್ನೇಹಿತೆಯರಿಗೆ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಹಣ ಸುಲಿಗೆ