BREAKING: ರಾಜ್ಯ ಸರ್ಕಾರದಿಂದ ಇಬ್ಬರು ‘IAS ಅಧಿಕಾರಿ’ಗಳ ವರ್ಗಾವಣೆ: ಸಿಎಂ ಕಾರ್ಯದರ್ಶಿಯಾಗಿ ಬಿ.ಬಿ ಕಾವೇರಿ ನೇಮಕ | IAS Officer Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಸಿಎಂ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಬಿ.ಬಿ ಕಾವೇರಿ ಅವರನ್ನು ನೇಮಕ ಮಾಡಲಾಗಿದೆ. ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ ಕೆ.ವಿ., ಐಎಎಸ್ (ಕೆ.ಎನ್: 2007) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಶಾಲಾ ಶಿಕ್ಷಣ ಆಯುಕ್ತರಾಗಿ ನೇಮಿಸಲಾಗಿದೆ. ಬೆಂಗಳೂರಿನ ಶಾಲಾ ಶಿಕ್ಷಣ ಆಯುಕ್ತರಾದ … Continue reading BREAKING: ರಾಜ್ಯ ಸರ್ಕಾರದಿಂದ ಇಬ್ಬರು ‘IAS ಅಧಿಕಾರಿ’ಗಳ ವರ್ಗಾವಣೆ: ಸಿಎಂ ಕಾರ್ಯದರ್ಶಿಯಾಗಿ ಬಿ.ಬಿ ಕಾವೇರಿ ನೇಮಕ | IAS Officer Transfer