BIG NEWS: ವಿಧಾನ ಪರಿಷತ್ತಿನಲ್ಲಿ ಎರಡು ಮಹತ್ವದ ತಿದ್ದುಪಡಿ ವಿಧೇಯಕಗಳಿಗೆ ಅನುಮೋದನೆ
ಬೆಳಗಾವಿ ಸುವರ್ಣಸೌಧ : ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ ಹಾಗೂ 2025ನೇ ಸಾಲಿನ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ತಿದ್ದುಪಡಿ ವಿಧೇಯಕಗಳಿಗೆ ವಿಧಾನ ಪರಿಷತ್‌ನಲ್ಲಿ ಇಂದು ಅನುಮೋದನೆ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ರೂಪದಲ್ಲಿದ್ದ ಈ ತಿದ್ದುಪಡಿಗಳನ್ನು ವಿಧಾನ ಪರಿಷತ್‌ನಲ್ಲಿ ಪರ್ಯಾವಲೋಚನೆಗೆ ಮಂಡಿಸಲಾಗಿತ್ತು. ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಪ್ರಸ್ತಾವವನ್ನು ಮಂಡಿಸಿ ತಿದ್ದುಪಡಿಯ ಅಂಶಗಳನ್ನು ಸದನಕ್ಕೆ ವಿವರಿಸಿದರು. ವಿಧೇಯಕದ ಬಗ್ಗೆ ಅಭಿಪ್ರಾಯ ಮಂಡನೆ: ಪರಿಷತ್ ಸದಸ್ಯರಾದ ಕೇಶವ ಪ್ರಸಾದ್, ರಮೇಶ್ ಬಾಬು, ಐವನ್ … Continue reading BIG NEWS: ವಿಧಾನ ಪರಿಷತ್ತಿನಲ್ಲಿ ಎರಡು ಮಹತ್ವದ ತಿದ್ದುಪಡಿ ವಿಧೇಯಕಗಳಿಗೆ ಅನುಮೋದನೆ
Copy and paste this URL into your WordPress site to embed
Copy and paste this code into your site to embed