BREAKING: ಛತ್ತೀಸ್ ಗಢದಲ್ಲಿ ನಕ್ಸಲರಿಂದ IED ಸ್ಪೋಟ: ಇಬ್ಬರು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು ಹುತಾತ್ಮ

ನವದೆಹಲಿ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದಾಗ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಇಬ್ಬರು ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಅಬುಜ್ಮಾದ್ ಪ್ರದೇಶದ ಕೊಡ್ಲಿಯಾರ್ ಗ್ರಾಮದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡಗಳು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. BREAKING : ಜಪಾನ್‌ನ ಆಡಳಿತ ಪಕ್ಷದ ಪ್ರಧಾನ … Continue reading BREAKING: ಛತ್ತೀಸ್ ಗಢದಲ್ಲಿ ನಕ್ಸಲರಿಂದ IED ಸ್ಪೋಟ: ಇಬ್ಬರು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು ಹುತಾತ್ಮ