ಬ್ಯಾಂಕ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ: ಇಬ್ಬರಿಗೆ ಗಂಭೀರ ಗಾಯ
ಆಂಧ್ರಪ್ರದೇಶ: ರಾಜ್ಯದಲ್ಲಿ ಬ್ಯಾಂಕ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತಂತ ಕುಟುಂಬವೊಂದು, ತಮ್ಮ ಅಂಗಡಿ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಈ ಭೀಕರ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ಚಿಲುಕುರಿ ಬಟ್ಟೆ ಅಂಗಡಿ ಮುಂದೆಯೇ ಬ್ಯಾಂಕ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಬೆಂಕಿ ಹಚ್ಚಿಕೊಂಡಂತ ಕುಟುಂಬದ ಸದಸ್ಯರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ದುರ್ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ … Continue reading ಬ್ಯಾಂಕ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ: ಇಬ್ಬರಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed