BREAKING: ಬೆಂಗಳೂರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಂಭೀರ ಗಾಯ
ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಲ್ಲಿ ಆನೇಕಲ್ ತಾಲ್ಲೂಕಿನ ಕಿತ್ತಗಾನಹಳ್ಳಿಯಲ್ಲಿ ಜ್ಯೋತಿ ಗ್ಯಾಸ್ ನಿಂದ ಎರಡು ದಿನಗಳ ಹಿಂದೆ ಸಿಲಿಂಡರ್ ಖರೀದಿಸಿ ತಂದಿದ್ದರು. ಈ ಗ್ಯಾಸ್ ಸಿಲಿಂಡರ್ ನಿಂದ ಅರ್ಧದಷ್ಟು ಗ್ಯಾಸ್ ಸೋರಿಕೆ ಆಗಿತ್ತು. ಗ್ಯಾಸ್ ಸೋರಿಕೆಯ ಬಗ್ಗೆ ತಿಳಿಯದಂತ ವ್ಯಕ್ತಿಯಗಳು ಬೆಂಕಿ ಹೊತ್ತಿಸಿದಾಗ ದಿಢೀರ್ ಸ್ಪೋಟಗೊಂಡಿದೆ. ಈ ಸ್ಪೋಟದಿಂದಾಗಿ ಇಡೀ ಮನೆಯೇ ಛಿದ್ರ ಛಿದ್ರವಾಗಿದೆ. ಅಲ್ಲದೇ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ … Continue reading BREAKING: ಬೆಂಗಳೂರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed