Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM

​’ಕೇರಳ ಸ್ಟೋರಿ-2′ ನೋಡಲು ಜನ ಬರುತ್ತಿಲ್ಲ ಎನ್ನುವುದೇ ಒಂದು ಶುಭ ಸುದ್ದಿ: ರಾಹುಲ್ ಗಾಂಧಿ ಮಾರ್ಮಿಕ ನುಡಿ!

07/03/2026 7:42 AM

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ ಜಿಲ್ಲೆಯ ಕಲ್ಮನೆ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನ ಪತ್ತೆ!
KARNATAKA

ಶಿವಮೊಗ್ಗ ಜಿಲ್ಲೆಯ ಕಲ್ಮನೆ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನ ಪತ್ತೆ!

By kannadanewsnow5727/11/2024 5:07 PM

ಶಿವಮೊಗ್ಗ : :ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕರಾದ(ಪುರಾತತ್ತ್ವ)(ಪ್ರ) ಡಾ.ಆರ್.ಶೇಜೇಶ್ವರ ಮತ್ತು ಮಂಜಪ್ಪ ಚುರ್ಚಿಗುಂಡಿ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದ ಬನ್ನಿಕಾಳಮ್ಮನ ಗುಡಿಯ ಹತ್ತಿರ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆಯಾಗಿವೆ.

ಈ ಎರಡು ಶಾಸನಗಳು ಕಲ್ಲಿನ ಶಾಸನಗಳಾಗಿದ್ದು ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ.1084 ಹಾಗೂ 1096 ರ ಕಾಲಕ್ಕೆ ಸೇರಿದವುಗಳಾಗಿವೆ. ಒಂದನೇ ಶಾಸನವು ಕ್ರಿ.ಶ 1084 ಕ್ಕೆ ಸೇರಿದ್ದಾಗಿದೆ. ಕಲ್ಮನೆಯ ಮಲ್ಲಿಕಾರ್ಜುನ ದೇವರಿಗೆ ದಾನ ಬಿಟ್ಟ ವಿಷಯವಿದ್ದು ಶಾಸನದ ಮೇಲ್ಬಾಗದಲ್ಲಿ ಸೂರ್ಯ ಚಂದ್ರ. ಲಿಂಗ ಪೂಜೆ ಮಾಡುತ್ತಿರುವ ಯತಿ, ನೀರಿನ ಕೊಡ, ಹಸು ಮತ್ತು ಕರುವಿನ ಉಬ್ಬು ಶಿಲ್ಪ ಇದೆ. ಸಂಕಗೊಣ್ಣನ ಹೆಂಡತಿ ಬೆಳೆಂಬೆ ಭೂಮಿ ದಾನ ನೀಡಿದ ವಿಷಯ ಇದೆ.

ಎರಡನೇ ಶಾಸನವು 18 ಸಾಲುಗಳಿಂದ ಕೂಡಿದೆ. ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ 1096 ಕ್ಕೆ ಸೇರಿದ ಶಾಸನವಾಗಿದ್ದು ಇದರ ಮೇಲ್ಬಾಗದಲ್ಲೂ ಶಿವಲಿಂಗ ಮತ್ತು ಹಸು ಚಿತ್ರ ಇದೆ. ಇದು ಬಹಳ ಸವೆದಿದೆ. ಇಲ್ಲಿನ ಬೆಟ್ಟೇಶ್ವರ ದೇವರ ನಂದಾ ದೀಪಕ್ಕೆ 5 ಗದ್ಯಾಣ ದಾನ ಬಿಡಲಾಗಿದೆ. ಈ ಶಾಸನದಲ್ಲಿ ಕಲ್ಮನೆ ಗ್ರಾಮದ ಹೆಸರು ಕಲ್ಸಲವಾನಿ ಎಂದು ಉಲ್ಲೇಖವಾಗಿದೆ. ಶಾಸನವನ್ನು ಡಾ.ಜಗದೀಶ ಓದಿ ಅರ್ಥೈಸಿದ್ದು ಗ್ರಾಮಸ್ಥರಾದ ಡೈರಿ ಪರಶುರಾಮ, ಲೋಹಿತಾಚಾರ್, ಮಾಯಾಚಾರ್, ಶಿವಮೂರ್ತಪ್ಪ ಇವರುಗಳಿಗೆ ಧನ್ಯವಾದಗಳನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕಮಲಾಪುರ-ಹಂಪಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರು(ಪುರಾತತ್ವ)(ಪ್ರ) ಡಾ.ಶೇಜೇಶ್ವರ ತಿಳಿಸಿದ್ದಾರೆ.

Two inscriptions of Kalyana Chalukya found in Kalmane village of Shimoga district! ಶಿವಮೊಗ್ಗ ಜಿಲ್ಲೆಯ ಕಲ್ಮನೆ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನ ಪತ್ತೆ!
Share. Facebook Twitter LinkedIn WhatsApp Email

Related Posts

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM1 Min Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM1 Min Read

ಪೆಟ್ರೋಲ್-ಡೀಸೆಲ್ ಖಾಲಿಯಾಗುತ್ತಿದೆಯೇ? ಪೆಟ್ರೋಲ್ ಬಂಕ್‌ ಗೆ ಹೋಗುವ ಮುನ್ನ ಈ ಸುದ್ದಿ ಓದಿ !

07/03/2026 7:26 AM2 Mins Read
Recent News

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM

​’ಕೇರಳ ಸ್ಟೋರಿ-2′ ನೋಡಲು ಜನ ಬರುತ್ತಿಲ್ಲ ಎನ್ನುವುದೇ ಒಂದು ಶುಭ ಸುದ್ದಿ: ರಾಹುಲ್ ಗಾಂಧಿ ಮಾರ್ಮಿಕ ನುಡಿ!

07/03/2026 7:42 AM

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM

ಭಾರತಕ್ಕೆ ಎಷ್ಟು ತೈಲ ರಫ್ತು? ಮಾಹಿತಿ ನೀಡಲು ರಷ್ಯಾ ನಿರಾಕರಣೆ: ‘ನಮ್ಮ ಏಳಿಗೆ ಸಹಿಸದವರು ತುಂಬಾ ಜನರಿದ್ದಾರೆ’ ಎಂದ ಕ್ರೆಮ್ಲಿನ್!

07/03/2026 7:32 AM
State News
KARNATAKA

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

By kannadanewsnow0907/03/2026 7:55 AM KARNATAKA 1 Min Read

ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳ ಸ್ಥಳಗಳಲ್ಲಿ ಅಪಘಾತದಿಂದ ಮೃತಪಟ್ಟರೆ…

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM

ಪೆಟ್ರೋಲ್-ಡೀಸೆಲ್ ಖಾಲಿಯಾಗುತ್ತಿದೆಯೇ? ಪೆಟ್ರೋಲ್ ಬಂಕ್‌ ಗೆ ಹೋಗುವ ಮುನ್ನ ಈ ಸುದ್ದಿ ಓದಿ !

07/03/2026 7:26 AM

ALERT : ಬೆಳಗಿನ ಉಪಾಹಾರಕ್ಕೆ ಟೀ-ಬಿಸ್ಕೇಟ್ ತಿನ್ನುವವರೇ ಎಚ್ಚರ : ಇದು ಕರುಳಿನ ಆರೋಗ್ಯಕ್ಕೆ ಕುತ್ತು !

07/03/2026 7:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.