ಅಪಘಾತ ಮಾಡಿ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಬೆಂಗಳೂರು ಗ್ರಾಮಾಂತರ: ಐ20 ಕಾರಿನಲ್ಲಿ ತೆರಳುತ್ತಿದ್ದಂತ ಕಾರು ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದಾನೆ. ಇದರ ಪರಿಣಾಮ ಅಪಘಾತ ಉಂಟಾಗಿದೆ. ಆ ಅಪಘಾತದಿಂದ ತಪ್ಪಿಸಿಕೊಳ್ಳೋದಕ್ಕೆ ಹೋಗಿ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ಚಿಂತಾಮಣಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಐ20 ಕಾರನ್ನು ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಚಾಲಕ ಪ್ರಗತೀಶ್ ರಾವ್ ಚಲಾಯಿಸಿದ್ದಾರೆ. ಈ ಪರಿಣಾಮ ಬೈಕ್ ಸವಾರರಿಗೆ ಢಿಕ್ಕಿಯಾಗಿ … Continue reading ಅಪಘಾತ ಮಾಡಿ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed