BIG UPDATE: ಹಾಸನದ ಬೇಲೂರಲ್ಲಿ ಸಜ್ಜಾ ಕುಸಿದು ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

ಹಾಸನ: ಜಿಲ್ಲೆಯ ಬೇಲೂರಲ್ಲಿ ಹಳೆಯ ಕಟ್ಟಡದ ಸಜ್ಜಾ ಕುಸಿದು ಘೋರ ದುರಂತವೊಂದು ಸಂಭವಿಸಿದೆ. ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನದ ಬೇಲೂರಿನ ಚನ್ನಕೇಶವ ದೇವಾಲಯ ರಸ್ತೆಯ ಸಮೀಪದ ಖಾಸಗಿ ಕಟ್ಟಡ ಸಜ್ಜಾವೊಂದು ದಿಢೀರ್ ಕುಸಿತಗೊಂಡಿದೆ. ಈ ಘಟನೆಯಲ್ಲಿ ನಜೀರ್ ಹಗೂ ಅಮರನಾಥ್ ಎಂಬುವರು ಸಾವನ್ನಪ್ಪಿದ್ದಾರೆ. ಇನ್ನೂ ಈ ದುರಂತದಲ್ಲಿ ನೀಲಮ್ಮ, ಜ್ಯೋತಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿಲ್ಪಾ ಎಂಬುವರಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದಾಗಿ ಹಾಸನ ಎಸ್ಪಿ … Continue reading BIG UPDATE: ಹಾಸನದ ಬೇಲೂರಲ್ಲಿ ಸಜ್ಜಾ ಕುಸಿದು ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ