ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಲಾರಿಯೊಂದು ಟೆಂಪೋಗೆ ಡಿಕ್ಕಿಯಾದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಕುಲುವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿಯೊಂದು ಟೆಂಪೋಗೆ ಡಿಕ್ಕಿಯಾಗಿದೆ. ಈ ಪರಿಣಾಮ ಟೆಂಪೋದಲ್ಲಿದ್ದಂತ ಇಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರದ ನೆಲಮಂಗಲ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
BREAKING: ಬೆಂಗಳೂರಲ್ಲಿ ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆದು ಬಂದಿದ್ದ ಯುವಕ ದಿಢೀರ್ ಸಾವು
‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಟ್: ಡಿಕೆಶಿ ವಿರುದ್ಧ ಆರ್.ಅಶೋಕ್ ಹಿಗ್ಗಾಮುಗ್ಗಾ ವಾಗ್ಧಾಳಿ