ಹಾಸನದಲ್ಲಿ ಬರ್ತ್ ಡೇ ಬಳಿಕ ‘ಜಾಲಿ ರೈಡ್’ ವೇಳೆ ಭೀಕರ ಅಪಘಾತ: ಸ್ಥಳದಲ್ಲೇ ‘ಇಬ್ಬರು’ ಸಾವು

ಹಾಸನ: ಜಿಲ್ಲೆಯಲ್ಲಿ ಹುಟ್ಟು ಹಬ್ಬ ಆಚರಣೆಯ ಬಳಿಕ ಜಾಲಿ ರೈಡ್ ಗೆ ತೆರಳಿದ್ದಂತ ವೇಳೆಯಲ್ಲಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರೋ ಘಟನೆ ಹಾಸನ ಮಡೆನೂರು ಫ್ಲೈಓವರ್ ಬಳಿ ನಡೆದಿದೆ. ಹಾಸನ ತಾಲೂಕಿನ ಮಡೆನೂರು ಫ್ಲೈ ಓವರ್ ಬಳಿಯಲ್ಲಿ ನಿನ್ನೆ ರಾತ್ರಿ ಹುಟ್ಟು ಹಬ್ಬ ಆಚರಣೆಯ ಬಳಿಕ ಕಾರಿನಲ್ಲಿ ಸ್ನೇಹಿತರೆಲ್ಲ ಸೇರಿಕೊಂಡು ಜಾಲಿ ರೈಡ್ ಹೋಗಿದ್ದಾರೆ. ಈ ವೇಳೆಯಲ್ಲಿ ಕಾರು ನಿಯಂತ್ರಣ ತಪ್ಪಿ … Continue reading ಹಾಸನದಲ್ಲಿ ಬರ್ತ್ ಡೇ ಬಳಿಕ ‘ಜಾಲಿ ರೈಡ್’ ವೇಳೆ ಭೀಕರ ಅಪಘಾತ: ಸ್ಥಳದಲ್ಲೇ ‘ಇಬ್ಬರು’ ಸಾವು