ಮಹಾರಾಷ್ಟ್ರ: ನಾಗ್ಪುರದ ಕಟೋಲ್ ತಹಸಿಲ್ನ ಕೊತ್ವಾಲ್ಬುಡಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಾಗಪುರದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಪೋಟ ಉಂಟಾಗಿದೆ. ಈ ದುರ್ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Two persons dead in blast at firecracker factory in Kotwalbudi in Nagpur's Katol tehsil: Police official
— Press Trust of India (@PTI_News) February 16, 2025
ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾರಿಷಸ್ ಮಾಜಿ ಪ್ರಧಾನಿ ಜುಗ್ನೌತ್ ಬಂಧನ | Pravind Kumar Jugnauth
SHOCKING : ಯುವಕನಿಗಾಗಿ ನಡು ರಸ್ತೆಯಲ್ಲೇ ಬಟ್ಟೆ ಹರಿದುಕೊಂಡು ಯುವತಿಯರ ಫೈಟ್.! VIDEO VIRAL