ಬೆಂಗಳೂರಿನ ಕೆಆರ್ ಪುರಂನಲ್ಲಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿ: ಕಾರು ಚಾಲಕ ಅರೆಸ್ಟ್

ಬೆಂಗಳೂರು: ನಗರದ ಕೆಆರ್ ಪುರಂನಲ್ಲಿ ಹಿಟ್ ಅಂಡ್ ರನ್ ಪ್ರಕರಣದಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆ ಆರ್ ಪುರಂ ನಲ್ಲಿ ಸ್ವಿಫ್ಟ್ ಕಾರೊಂದು ವೇಗವಾಗಿ ಬಂದು ಇಬ್ಬರಿಗೆ ಡಿಕ್ಕಿಯಾದ ಪರಿಣಾಮ, ಇಬ್ಬರು ಸಾವನ್ನಪ್ಪಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಪೊಲೀಸರು, ಕಾರು ಚಾಲಕ ವೆಂಕಟ್ ಸಂತೋಷ್ ಅಭಿರಾಮ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಹೊಸಕೋಟೆ ನಿವಾಸಿಯಾಗಿದ್ದು, ಆಂಧ್ರಪ್ರದೇಶದ ಗುಂಟೂರು ಮೂಲದವನೆಂದು ತಿಳಿದು ಬಂದಿದೆ. ವೈಟ್ ಫೀಲ್ಡ್ ನಲ್ಲಿ ಸಾಫ್ಟ್ … Continue reading ಬೆಂಗಳೂರಿನ ಕೆಆರ್ ಪುರಂನಲ್ಲಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿ: ಕಾರು ಚಾಲಕ ಅರೆಸ್ಟ್