ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು
ಮಂಡ್ಯ : ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ಶನಿವಾರ ಬೆಳ್ಳಂಬೆಳಗ್ಗೆಯೇ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಮದ್ದೂರು ಪಟ್ಟಣ ಸಮೀಪದ ಶಿಂಷಾ ನದಿ ಎಲಿವೇಟೆಡ್ ರಸ್ತೆ ( ಮೇಲು ಸೇತುವೆ ಮೇಲೆ )ಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡು ಮಂಡ್ಯ ಮಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ( ಹೋಂ ಫೈನಾನ್ಸ್ ವಿಭಾಗ ) ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಶಂಕರ್, ಮಹದೇವು ಹಾಗೂ ಕಿಶೋರ್ ಮೂವರು … Continue reading ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು
Copy and paste this URL into your WordPress site to embed
Copy and paste this code into your site to embed