BREAKING: ರಾಣೆಬೆನ್ನೂರು ಬಳಿ ಆಟೋ-ಕ್ಯಾಂಟರ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ
ರಾಣೆಬೆನ್ನೂರು: ಇಲ್ಲಿನ ಚಳಗೇರಿ ಟೋಲ್ ಬಳಿಯಲ್ಲಿ ಆಟೋ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಟೋಲ್ ಬಳಿಯಲ್ಲಿ ಆಟೋ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದಂತ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತ ನಾಲ್ವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಆಟೋ-ಕ್ಯಾಂಟರ್ ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು … Continue reading BREAKING: ರಾಣೆಬೆನ್ನೂರು ಬಳಿ ಆಟೋ-ಕ್ಯಾಂಟರ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed