BIG BREAKING NEWS: ಕೋಲಾರದಲ್ಲಿ ಬೆಳ್ಳೆಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ಕೋಲಾರ: ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತಗೊಂಡ ( Accident ) ಪರಿಣಾಮ, ದಂಪತಿಗಳಿಬ್ಬರು ಸಾವನ್ನಪ್ಪಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ಇಂದು ನಡೆದಿದೆ. ‘ಫುಟ್ಬಾಲ್ ಕ್ಲಬ್ ಮ್ಯಾಂಚೆಸ್ಟರ್ ಯುನೈಟೆಡ್ ಪಿಎಲ್ಸಿ’ಯನ್ನು ಖರೀದಿ – ಎಲೋನ್ ಮಸ್ಕ್ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ವಿರುಪಾಕ್ಷಿ ಗೇಟ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾಗಿದೆ. ಈ ಪರಿಣಾಮ ಬಸ್ಸಿನಲ್ಲಿದ್ದಂತ ದಂಪತಿಗಳಿಬ್ಬರು ಸ್ಥಳದಲ್ಲೇ ದುರ್ಮರಣಹೊಂದಿರೋದಾಗಿ ತಿಳಿದು ಬಂದಿದೆ. BREAKING NEWS: ‘ರಾಜ್ಯ … Continue reading BIG BREAKING NEWS: ಕೋಲಾರದಲ್ಲಿ ಬೆಳ್ಳೆಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ