Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಕ್ಸ್ ಆಫೀಸ್‌ನಲ್ಲಿ ‘ಲವ್ ಮಾಕ್ಟೇಲ್-3’ ಅಬ್ಬರ: ಯಶಸ್ವಿಯಾಗಿ 50 ದಿನ ಪೂರೈಸಿದ ಡಾರ್ಲಿಂಗ್ ಕೃಷ್ಣ ಸಿನಿಮಾ!

BREAKING : ತಮಿಳುನಾಡಿನಲ್ಲಿ `CM’ ಆಗಿ ದಳಪತಿ ವಿಜಯ್ : `TVK’ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್!

118 ಶಾಸಕರ ಸಹಿಯೊಂದಿಗೆ ಬನ್ನಿ, ಪದಗ್ರಹಣಕ್ಕೂ ಮುನ್ನ ಬಹುಮತ ಸಾಬೀತುಪಡಿಸಿ : ತಮಿಳುನಾಡು ಗವರ್ನರ್ ಖಡಕ್ ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ದುರ್ಮರಣ, ಮೂವರಿಗೆ ಗಂಭೀರ ಗಾಯ
KARNATAKA

BREAKING: ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ದುರ್ಮರಣ, ಮೂವರಿಗೆ ಗಂಭೀರ ಗಾಯ

By kannadanewsnow09

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕಾರು ಹಾಗೂ ಟ್ಯಾಂಕರ್ ನಡುವೆ ನಡೆದಂತ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ದುರ್ಗಾ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಗೌರಿ ಬಿದನೂರಿನಿಂದ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದಂತ ಕಾರು ಮುಂದೆ ಹೋಗುತ್ತಿದ್ದ ವಾಹನ ಓವರ್ ಟೇಕ್ ಮಾಡುವ ಯತ್ನದಲ್ಲಿ ಎದುರಿನಿಂದ ಬರುತ್ತಿದ್ದಂತ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ.

ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದಂತ ವಸಂತ್(30) ಹಾಗೂ ಚೇತನ್(29) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾತ್ರಿ ವೇಳೆ ಸಿಂಗಲ್ ಫೇಸ್ ಬಳಸಬೇಡಿ: ರೈತರಿಗೆ BESCOM ಮನವಿ

BREAKING : ಆಭರಣ ಪ್ರಿಯರಿಗೆ ಶಾಕ್ : ದೇಶಾದ್ಯಂತ ಇಂದು ಮತ್ತೆ ಚಿನ್ನದ ಬೆಲೆ 10 ಗ್ರಾಂಗೆ 550 ರೂ. ಏರಿಕೆ | Gold Price Hike

Share. Facebook Twitter LinkedIn WhatsApp Email

Related Posts

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

1 Min Read

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

2 Mins Read

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

1 Min Read
Recent News

ಬಾಕ್ಸ್ ಆಫೀಸ್‌ನಲ್ಲಿ ‘ಲವ್ ಮಾಕ್ಟೇಲ್-3’ ಅಬ್ಬರ: ಯಶಸ್ವಿಯಾಗಿ 50 ದಿನ ಪೂರೈಸಿದ ಡಾರ್ಲಿಂಗ್ ಕೃಷ್ಣ ಸಿನಿಮಾ!

BREAKING : ತಮಿಳುನಾಡಿನಲ್ಲಿ `CM’ ಆಗಿ ದಳಪತಿ ವಿಜಯ್ : `TVK’ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್!

118 ಶಾಸಕರ ಸಹಿಯೊಂದಿಗೆ ಬನ್ನಿ, ಪದಗ್ರಹಣಕ್ಕೂ ಮುನ್ನ ಬಹುಮತ ಸಾಬೀತುಪಡಿಸಿ : ತಮಿಳುನಾಡು ಗವರ್ನರ್ ಖಡಕ್ ಸೂಚನೆ

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

State News
KARNATAKA

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

By kannadanewsnow05 KARNATAKA 1 Min Read

ಕಾರವಾರ : ಕಾರವಾರದಲ್ಲಿ ಘೋರ ಘಟನೆ ನಡೆದಿದ್ದು, ಕಾರವಾರದ ಪ್ರಸಿದ್ಧ ಪ್ರವಾಸಿ ತಾಣವಾದ ಮುಂಡಳ್ಳಿ ನಸ್ತಾರ್ ಬೀಚ್‌ನಲ್ಲಿ ಬುಧವಾರ ಸಂಜೆ…

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

BREAKING : ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮೇ.26ಕ್ಕೆ ಮುಂದೂಡಿದ ಹೈಕೋರ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.