BREAKING: ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ದುರ್ಮರಣ, ಮೂವರಿಗೆ ಗಂಭೀರ ಗಾಯ
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕಾರು ಹಾಗೂ ಟ್ಯಾಂಕರ್ ನಡುವೆ ನಡೆದಂತ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ದುರ್ಗಾ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಗೌರಿ ಬಿದನೂರಿನಿಂದ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದಂತ ಕಾರು ಮುಂದೆ ಹೋಗುತ್ತಿದ್ದ ವಾಹನ ಓವರ್ ಟೇಕ್ ಮಾಡುವ ಯತ್ನದಲ್ಲಿ ಎದುರಿನಿಂದ ಬರುತ್ತಿದ್ದಂತ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದಂತ ವಸಂತ್(30) ಹಾಗೂ ಚೇತನ್(29) … Continue reading BREAKING: ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ದುರ್ಮರಣ, ಮೂವರಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed