ಬೆಂಗಳೂರಿನಲ್ಲಿ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವು
ಬೆಂಗಳೂರು: ಕಾಂಪೌಂಡ್ ಗೋಡೆಯನ್ನು ದುರಸ್ತಿ ನಡೆಸುತ್ತಿದ್ದಂತ ವೇಳೆಯಲ್ಲಿ, ದಿಢೀರ್ ಗೋಡೆ ಕುಸಿತಗೊಂಡ ಪರಿಣಾಮ, ಇಬ್ಬರು ಕಾರ್ಮಿಕರು ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಂಗಳೂರಿನ ಭಾರತಿನಗರದ ಎಂಇಜಿ ಅಧಿಕಾರಿಗಳ ಕಾಲೋನಿಯಲ್ಲಿನ ಕಾಂಪೌಂಡ್ ಗೋಡೆಯನ್ನು ದುರಸ್ತಿಗೊಳಿಸೋ ಕಾರ್ಯದಲ್ಲಿ ಕಾರ್ಮಿಕರು ನಿರತರಾಗಿದ್ದರು. ಈ ವೇಳೆ ದಿಢೀರ್ ಗೋಡೆ ಕುಸಿದ ಪರಿಣಾಮ, ಅದರಡಿಯಲ್ಲಿ ಸಿಲುಕಿ ಆಶಮ್ಮ(21) ಹಾಗೂ ಅಕ್ರಮ್ ಉಲ್ ಹಕ್(22) ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ಮೃತ ಆಶಮ್ಮ ಚಳ್ಳಕೆರೆ ಮೂಲದವರಾಗಿದ್ದರೇ, ಅಕ್ರಮ್ ಉಲ್ ಹಕ್ ಪಶ್ಚಿಮ ಬಂಗಾಳದ ಮೂಲದವರಾಗಿದ್ದಾರೆ. ಈ ಇಬ್ಬರು ಎರಡು … Continue reading ಬೆಂಗಳೂರಿನಲ್ಲಿ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವು
Copy and paste this URL into your WordPress site to embed
Copy and paste this code into your site to embed