ಕರ್ನಾಟಕದಲ್ಲಿ ದ್ವಿಭಾಷಾ ನೀತಿ: ಕೆಲಸ ಕಳೆದುಕೊಳ್ಳುವ ಆತಂಕದಲ್ಲಿ 25,000 ಹಿಂದಿ ಶಿಕ್ಷಕರು | Hindi Teacher

ಬೆಂಗಳೂರು: ಕರ್ನಾಟಕದಲ್ಲಿ ತ್ರಿಭಾಷಾ ಸೂತ್ರವನ್ನು ದ್ವಿಭಾಷಾ ನೀತಿಯೊಂದಿಗೆ ಬದಲಾಯಿಸುವ ಪ್ರಸ್ತಾಪವು ರಾಜ್ಯಾದ್ಯಂತ ಹಿಂದಿ ಶಿಕ್ಷಕರಲ್ಲಿ ಆತಂಕವನ್ನು ಉಂಟುಮಾಡಿದೆ. ಒಂದು ವೇಳೆ ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಯಾಗಿದ್ದೇ ಆದಲ್ಲಿ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ 25,000 ಹಿಂದಿ ಶಿಕ್ಷಕರು ಕೆಲಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಲಿದೆ ಎಂಬುದಾಗಿ ಹೇಳಲಾಗುತ್ತಿದೆ. ರಾಜ್ಯ ಶಿಕ್ಷಣ ನೀತಿ (SEP) ಸಮಿತಿಯು ಮಂಡಿಸಿರುವ ಈ ಸಲಹೆಯು ದೊಡ್ಡ ಪ್ರಮಾಣದ ಉದ್ಯೋಗ ಅಭದ್ರತೆಯ ಭಯವನ್ನು ಹುಟ್ಟುಹಾಕಿದೆ. ಪ್ರಸ್ತುತ, ಕರ್ನಾಟಕದ ಶಾಲೆಗಳಲ್ಲಿ 6 ನೇ ತರಗತಿಯಿಂದ ಹಿಂದಿಯನ್ನು ಮೂರನೇ ಭಾಷೆಯಾಗಿ … Continue reading ಕರ್ನಾಟಕದಲ್ಲಿ ದ್ವಿಭಾಷಾ ನೀತಿ: ಕೆಲಸ ಕಳೆದುಕೊಳ್ಳುವ ಆತಂಕದಲ್ಲಿ 25,000 ಹಿಂದಿ ಶಿಕ್ಷಕರು | Hindi Teacher