BREAKING: ಚಿಕ್ಕಬಳ್ಳಾಪುರದಲ್ಲಿ ಎರಡು ಲಾರಿಗೆ ನಡುವೆ ಭೀಕರ ಅಪಘಾತ: ಬೆಂಕಿ ಹೊತ್ತಿ ಉರಿದು ಸುಟ್ಟು ಕರಕಲು

ಚಿಕ್ಕಬಳ್ಳಾಪುರ: ಎರಡು ಲಾರಿಗಳ ನಡುವೆ ಡಿಕ್ಕಿಯ ನಂತ್ರ ಉಂಟಾದಂತ ಬೆಂಕಿಯಿಂದಾಗಿ ಲಾರಿಗಳು ಸುಟ್ಟು ಕರಕಲಾಗಿರುವಂತ ಘಟನೆ ಚಿಕ್ಕಬಳ್ಳಾಪುರದ ಬಳಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಹುನೇಗಲ್ ಗ್ರಾಮದ ಬಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸಿಎನ್ ಜಿ ಸಿಲಿಂಡರ್ ತುಂಬಿದ್ದಂತ ಲಾರಿಯೊಂದು ತಿರುವು ಪಡೆದುಕೊಳ್ಳುತ್ತಿದ್ದಾಗ ಹಿಂಬದಿಯಿಂದ ಕಲ್ಲು ತುಂಬಿದ್ದಂತ ಲಾರಿಯೊಂದು ಡಿಕ್ಕಿಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದ ನಂತ್ರ ಸಿಎನ್ ಜಿ ಸಿಲಿಂಡರ್ ತುಂಬಿದ್ದಂತ ಲಾರಿಗೆ ಬೆಂಕಿ ತಗುಲಿದೆ. ಈ ಬೆಂಕಿಯಿಂದಾಗಿ ಲಾರಿ ಸುಟ್ಟು … Continue reading BREAKING: ಚಿಕ್ಕಬಳ್ಳಾಪುರದಲ್ಲಿ ಎರಡು ಲಾರಿಗೆ ನಡುವೆ ಭೀಕರ ಅಪಘಾತ: ಬೆಂಕಿ ಹೊತ್ತಿ ಉರಿದು ಸುಟ್ಟು ಕರಕಲು