ಮೈಸೂರು: ಜಿಲ್ಲೆಯಲ್ಲಿ ಇಬ್ಬರು ಪ್ರೇಮಿಗಳು ನೇಣಿಗೆ ಶರಣಾಗಿರುವಂತ ಘಟನೆ ಇಂದು ನಡೆದಿದೆ. ಈ ಮೂಲಕ ಪರಸ್ಪರ ಪ್ರೀತಿಸುತ್ತಿದ್ದಂತ ಪ್ರೇಮಿಗಳು ನೇಣಿಗೆ ಶರಣಾಗಿದ್ದಾರೆ.
ಮೈಸೂರಿನ ಮಂಡಕಳ್ಳಿ ಮನೆಯಲ್ಲಿ ಮೋನಿಕಾ(20) ನೇಣಿಗೆ ಶರಣಾಗಿದ್ದಾರೆ. ಈ ವಿಷಯ ತಿಳಿದಂತ ಪ್ರಿಯಕರ ಮನು (22) ತಾನು, ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಮೋನಿಕಾ ಹಾಗೂ ಮನು ಇಬ್ಬರು 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕೆಲ ದಿನಗಳ ಹಿಂದೆ ಮನಸ್ತಾಪ ಉಂಟಾಗಿತ್ತು. ಇಂದು ಕ್ಷುಲ್ಲಕ ಕಾರಣಕ್ಕೆ ಬೇಸತ್ತು ಮೋನಿಗಾ ಮಂಡಕಳ್ಳಿ ಮನೆಯಲ್ಲಿ ನೇಣಿಗೆ ಶರಣಾಗಿದ್ದರು. ಈ ವಿಷಯ ತಿಳಿದಂತ ಮನು ಕೂಡ ತಮ್ಮ ಜ್ಯೋತಿ ನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಆಭರಣ ಪ್ರಿಯರಿಗೆ ಸಂತಸದ ಸುದ್ದಿ: ಮತ್ತೆ 22k/100 ಗ್ರಾಂ ಚಿನ್ನದ ಬೆಲೆ ರೂ.9,500 ರಷ್ಟು ಕುಸಿತ | Gold Prices Drop
ಇನ್ಮುಂದೆ ನಿಮ್ಮ ಭೂಮಿಗೂ ಸಿಗುತ್ತೆ ʻಆಧಾರ್ʼ : ʻಭೂ ಆಧಾರ್ʼ ಕುರಿತು ಇಲ್ಲಿದೆ ಮಾಹಿತಿ | Bhu Aadhar yojana