ಮೈಸೂರಲ್ಲಿ ಇಬ್ಬರು ಪ್ರೇಮಿಗಳು ನೇಣಿಗೆ ಶರಣು
ಮೈಸೂರು: ಜಿಲ್ಲೆಯಲ್ಲಿ ಇಬ್ಬರು ಪ್ರೇಮಿಗಳು ನೇಣಿಗೆ ಶರಣಾಗಿರುವಂತ ಘಟನೆ ಇಂದು ನಡೆದಿದೆ. ಈ ಮೂಲಕ ಪರಸ್ಪರ ಪ್ರೀತಿಸುತ್ತಿದ್ದಂತ ಪ್ರೇಮಿಗಳು ನೇಣಿಗೆ ಶರಣಾಗಿದ್ದಾರೆ. ಮೈಸೂರಿನ ಮಂಡಕಳ್ಳಿ ಮನೆಯಲ್ಲಿ ಮೋನಿಕಾ(20) ನೇಣಿಗೆ ಶರಣಾಗಿದ್ದಾರೆ. ಈ ವಿಷಯ ತಿಳಿದಂತ ಪ್ರಿಯಕರ ಮನು (22) ತಾನು, ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಮೋನಿಕಾ ಹಾಗೂ ಮನು ಇಬ್ಬರು 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕೆಲ ದಿನಗಳ ಹಿಂದೆ ಮನಸ್ತಾಪ ಉಂಟಾಗಿತ್ತು. ಇಂದು ಕ್ಷುಲ್ಲಕ ಕಾರಣಕ್ಕೆ ಬೇಸತ್ತು ಮೋನಿಗಾ ಮಂಡಕಳ್ಳಿ ಮನೆಯಲ್ಲಿ … Continue reading ಮೈಸೂರಲ್ಲಿ ಇಬ್ಬರು ಪ್ರೇಮಿಗಳು ನೇಣಿಗೆ ಶರಣು
Copy and paste this URL into your WordPress site to embed
Copy and paste this code into your site to embed