BREAKING: ತಮಿಳುನಾಡಿನಲ್ಲಿ ಮತ್ತಿಬ್ಬರು ಮಕ್ಕಳಿಗೆ HMPV ವೈರಸ್ ದೃಢ: ಭಾರತದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ
ತಮಿಳುನಾಡು: ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಇಂದು ತಮಿಳುನಾಡಿನಲ್ಲಿ ಮತ್ತಿಬ್ಬರು ಮಕ್ಕಳಿಗೆ ವೈರಸ್ ದೃಢಪಟ್ಟಿದೆ. ಹೀಗಾಗಿ ಭಾರತದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾದಂತೆ ಆಗಿದೆ. ತಮಿಳುನಾಡಿನ ಚೆನ್ನೈನಲ್ಲಿ ಜ್ವರ, ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿದ್ದಂತ ಮಗುವೊಂದಕ್ಕೆ ಉಸಿರಾಟದ ತೊಂದರೆ ಕೂಡ ಕಾಣಿಸಿಕೊಂಡಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂತಹ ಮಗುವಿಗೆ ಹೆಚ್ ಎಂಪಿವಿ ವೈರಸ್ ಸೋಂಕು ತಗುಲಿರುವುದು ಪರೀಕ್ಷೆಯ ವರದಿಯಿಂದ ದೃಢಪಟ್ಟಿದೆ. ಇನ್ನೂ ಗಿಂಡಿಯ ಖಾಸಗಿ ಮಕ್ಕಳ … Continue reading BREAKING: ತಮಿಳುನಾಡಿನಲ್ಲಿ ಮತ್ತಿಬ್ಬರು ಮಕ್ಕಳಿಗೆ HMPV ವೈರಸ್ ದೃಢ: ಭಾರತದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ
Copy and paste this URL into your WordPress site to embed
Copy and paste this code into your site to embed