BREAKING: ‘ಅಯ್ಯೋ ತಗಡೇ’ ಎಂದ ‘ನಟ ದರ್ಶನ್’ ವಿರುದ್ಧ ‘ಮತ್ತೆರಡು ದೂರು’ ದಾಖಲು

ಬೆಂಗಳೂರು: ಅಯ್ಯೋ ತಗಡೇ ಎಂಬುದಾಗಿ ಹೇಳಿಕೆ ನೀಡಿ, ಗುಮ್ಮಿಸಿಕೊಳ್ಳೋದಕ್ಕೆ ಎಂಬುದಾಗಿ ಮಹಿಳೆಯರಿಗೆ ಅವಮಾನ ಮಾಡಿದಂತ ನಟ ದರ್ಶನ್ ವಿರುದ್ಧ ಈಗ ಮತ್ತೆರಡು ದೂರು ದಾಖಲಿಸಲಾಗಿದೆ. ಬೆಂಗಳೂರು ರಾಜರಾಜೇಶ್ವರಿ ಠಾಣೆಗೆ ತೆರಳಿದಂತ ಗಣೇಶ್ ಗೌಡ ಹಾಗೂ ಜಗದೀಶ್ ಎಂಬುವವರು ನಟ ದರ್ಶನ್ ಅವರು ನೀಡಿದಂತ ಅಯ್ಯೋ ತಗಡೇ ಗುಮ್ಮಿಸಿಕೊಳ್ಳೋದಕ್ಕೆ ಎಂಬ ಅವಹೇಳನಕಾರಿ ಹೇಳಿಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ಮೂಲಕ ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲಾದಂತೆ ಆಗಿದೆ. ಗಣೇಶ್ ಗೌಡ ಹಾಗೂ … Continue reading BREAKING: ‘ಅಯ್ಯೋ ತಗಡೇ’ ಎಂದ ‘ನಟ ದರ್ಶನ್’ ವಿರುದ್ಧ ‘ಮತ್ತೆರಡು ದೂರು’ ದಾಖಲು