Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೀಟಾಣುಗಳನ್ನು ತಪ್ಪಿಸಲು ನೀವು ನಿಯಮಿತವಾಗಿ ಬದಲಾಯಿಸಬೇಕಾದ 5 ಸಾಮಾನ್ಯ ಗೃಹೋಪಯೋಗಿ ವಸ್ತುಗಳು

01/02/2026 6:54 AM

ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳ ಮೊದಲ ಶನಿವಾರ ‘ಖಾದಿ’ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

01/02/2026 6:52 AM

ಎಪ್ಸ್ಟೀನ್ ಫೈಲ್ಸ್ ವಿವಾದ: ಪ್ರಧಾನಿ ಮೋದಿ ಲಿಂಕ್ ಆರೋಪಕ್ಕೆ MEA ಖಡಕ್ ತಿರುಗೇಟು!

01/02/2026 6:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update
KARNATAKA

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

By kannadanewsnow0904/06/2025 9:06 PM

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಕೋವಿಡ್ ಸೋಂಕಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದರೇ, 153 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ರಿಪೋರ್ಟ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 592 ಮಂದಿಯನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 153 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದಿದೆ.

ಕಳೆದ 24 ಗಂಟೆಯಲ್ಲಿ ಸೋಂಕಿನಿಂದಾಗಿ ಉಡುಪಿಯಲ್ಲಿ 65 ವರ್ಷದ ವ್ಯಕ್ತಿ ಹಾಗೂ ಬೆಂಗಳೂರಲ್ಲಿ 42 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

ಪ್ರಸ್ತುತ ರಾಜ್ಯದಲ್ಲಿ 324 ಸಕ್ರೀಯ ಕೊರೋನಾ ಕೇಸ್ ಗಳಿದ್ದಾವೆ. 317 ಜನರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, ಜನರಲ್ ಬೆಡ್ ನಲ್ಲಿ ಐವರು, ಐಸಿಯುನಲ್ಲಿ ಇಬ್ಬರು ಸೇರಿದಂತೆ 7 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದೆ.

Daily report of Covid 19 as on 04-06-2025
ಕೋವಿಡ್‌ 19 – ದಿನದ ವರದಿ@CMofKarnataka @KarnatakaVarthe pic.twitter.com/7VRj9gj97x

— Karnataka Health Department (@DHFWKA) June 4, 2025

ಸಂಸ್ಕೃತದಲ್ಲಿ 125ಕ್ಕೆ 125 ಅಂಕ ತೆಗೆದ ‘ಮುಸ್ಲೀಂ ವಿದ್ಯಾರ್ಥಿನಿ’ಗೆ ಬೈಕ್ ಗಿಫ್ಟ್ ಕೊಟ್ಟ ‘ಸಚಿವ ಜಮೀರ್ ಅಹ್ಮದ್’

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳ ಮೊದಲ ಶನಿವಾರ ‘ಖಾದಿ’ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

01/02/2026 6:52 AM1 Min Read

ವಾಹನ ಸವಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಡ್ರೈವಿಂಗ್ ಲೈಸೆನ್ಸ್’ ಕ್ಯಾನ್ಸಲ್.!

01/02/2026 6:33 AM2 Mins Read

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಭೆ-ಸಮಾರಂಭಗಳಲ್ಲಿ KMF ನಂದಿನಿ ಉತ್ಪನ್ನಗಳ ಬಳಕೆಗೆ ಸರ್ಕಾರ ಆದೇಶ

01/02/2026 6:15 AM1 Min Read
Recent News

ಕೀಟಾಣುಗಳನ್ನು ತಪ್ಪಿಸಲು ನೀವು ನಿಯಮಿತವಾಗಿ ಬದಲಾಯಿಸಬೇಕಾದ 5 ಸಾಮಾನ್ಯ ಗೃಹೋಪಯೋಗಿ ವಸ್ತುಗಳು

01/02/2026 6:54 AM

ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳ ಮೊದಲ ಶನಿವಾರ ‘ಖಾದಿ’ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

01/02/2026 6:52 AM

ಎಪ್ಸ್ಟೀನ್ ಫೈಲ್ಸ್ ವಿವಾದ: ಪ್ರಧಾನಿ ಮೋದಿ ಲಿಂಕ್ ಆರೋಪಕ್ಕೆ MEA ಖಡಕ್ ತಿರುಗೇಟು!

01/02/2026 6:45 AM

ಬಜೆಟ್ 2026: 75 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್; ಈ ಬಾರಿ ‘ಭಾಗ-ಬಿ’ ಸುಧಾರಣೆಗಳೇ ಹೈಲೈಟ್!

01/02/2026 6:37 AM
State News
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳ ಮೊದಲ ಶನಿವಾರ ‘ಖಾದಿ’ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

By kannadanewsnow0901/02/2026 6:52 AM KARNATAKA 1 Min Read

ಬೆಂಗಳೂರು: ದೇಶೀಯ ಖಾದಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ…

ವಾಹನ ಸವಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಡ್ರೈವಿಂಗ್ ಲೈಸೆನ್ಸ್’ ಕ್ಯಾನ್ಸಲ್.!

01/02/2026 6:33 AM

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಭೆ-ಸಮಾರಂಭಗಳಲ್ಲಿ KMF ನಂದಿನಿ ಉತ್ಪನ್ನಗಳ ಬಳಕೆಗೆ ಸರ್ಕಾರ ಆದೇಶ

01/02/2026 6:15 AM

2026ನೇ ಸಾಲಿನ ರಾಜ್ಯ ಸರ್ಕಾರದ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ

01/02/2026 6:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.