ಕೊಪ್ಪಳ : ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪುರಸಭೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಮಾನತು ಮಾಡಿ ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಆದೇಶ ಹೊರಡಿಸಿದ್ದಾರೆ.
ಎಂ.ಎನ್ ಖಾಜಾ ಹುಸೇನ್, ರಾಘವೇಂದ್ರ ಬೇವಿನಾಳ ಅಧಿಕಾರಿಗಳು ಅಮಾನತುಗೊಂಡಿದ್ದಾರೆ. ಹಿರಿಯ ಅಧಿಕಾರಿಗಳ ಸಭೆ ಮತ್ತು ವಾಣಿಜ್ಯ ಮಳಿಗೆ ಹರಾಜು ವೇಳೆ ಇಬ್ಬರು ಅಧಿಕಾರಿಗಳು ಆಗಿದ್ದರು ಕಂದಾಯ ವಸುಲಿಗೆ ಟಾರ್ಗೆಟ್ ನೀಡಿದ್ದರೂ ಕೂಡ ವಿಳಂಬ ಮಾಡಿದ್ದಾರೆ ಈ ಹಿನ್ನಲೆಯಲ್ಲಿ ಇಬ್ಬರನ್ನು ಇದೀಗ ಅಮಾನತು ಮಾಡಲಾಗಿದೆ.