ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಹಾಸನ: ಈ ಬಾರಿ ಹಾಸನಾಂಬ ದೇವಿ ದರ್ಶನಕ್ಕೆ ವಿಐಪಿ ಸಂಸ್ಕೃತಿಗೆ ಬ್ರೇಕ್ ಹಾಕಲಾಗಿತ್ತು. ವಿಐಪಿಗಳು ಬರುವ ಮೊದಲು ಕೆಲ ಅಧಿಕಾರಿಗಳಿಗೆ ಮುಂಚಿತವಾಗಿಯೇ ತಿಳಿಸಿ, ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿತ್ತು. ಈ ಮಧ್ಯೆ ಜನರಿಗೆ ಹಾಸನಾಂಬ ದರ್ಶನ ಪಡೆಯಲು ತಮ್ಮ ಗುರುತಿನ ಚೀಟಿಯನ್ನೇ ನೀಡಿದಂತ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, “ಜೀರೋ ಟಾಲರೆನ್ಸ್.” ಹಾಸನಾಂಬ ದೇವಾಲಯದ ಆವರಣಕ್ಕೆ ಅನಧಿಕೃತ ಜನರಿಗೆ ಪ್ರವೇಶ ನೀಡಲು ತಮ್ಮ ಅಧಿಕೃತ … Continue reading ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್