BREAKING: ಭಾರತದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಗಾಯಗೊಂಡಿದ್ದ ಇಬ್ಬರು ಪಾಕ್ ಸೈನಿಕರು ಸಾವು: ಸಾವಿನ ಸಂಖ್ಯೆ 13ಕ್ಕೆ ಏರಿಕೆ

ಇಸ್ಲಮಾಬಾದ್: ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದಂತ ಮತ್ತಿಬ್ಬರು ಪಾಕಿಸ್ತಾನದ ಸೈನಿಕರು ಸಾವನ್ನಪ್ಪಿದ್ದಾರೆ ಎಂಬುದಾಗಿ ಪಾಕ್ ದೃಢಪಡಿಸಿದೆ. ಹೀಗಾಗಿ ಭಾರತದ ದಾಳಿಯಲ್ಲಿ ಸಾವನ್ನಪ್ಪಿದ ಪಾಕಿಸ್ತಾನದ ಸೈನಿಕರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಮೇ 6-7 ರಂದು ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ವಾಯುದಾಳಿ (ಆಪರೇಷನ್ ಸಿಂಧೂರ್)ದಲ್ಲಿ ತನ್ನ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಸೇನೆ ಬುಧವಾರ (ಮೇ 14) ದೃಢಪಡಿಸಿದೆ. ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ದೃಢಪಡಿಸಿದ ನಂತರ, ಭಯೋತ್ಪಾದಕ ಶಿಬಿರಗಳ … Continue reading BREAKING: ಭಾರತದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಗಾಯಗೊಂಡಿದ್ದ ಇಬ್ಬರು ಪಾಕ್ ಸೈನಿಕರು ಸಾವು: ಸಾವಿನ ಸಂಖ್ಯೆ 13ಕ್ಕೆ ಏರಿಕೆ