ದಕ್ಷಿಣ ಕನ್ನಡ: ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿಘಾಟಿನ ಗುಂಡ್ಯ ಸಮೀಪದಲ್ಲಿ ಕೆ ಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದ್ದರಿಂದಾಗಿ ಕಾರಿನಲ್ಲಿ ತೆರಳುತ್ತಿದ್ದಂತ ಉಜಿರೆ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಉಪ್ಪಿನಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Google Fellowship 2026: ‘ಗೂಗಲ್’ನಿಂದ ‘ಫೆಲೋಶಿಪ್’ಗೆ ಅರ್ಜಿ ಆಹ್ವಾನ; ’10 ಲಕ್ಷ ಸ್ಟೈಫಂಡ್’ ಪಡೆಯಲು ಅವಕಾಶ
BREAKING: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಒಂದೇ ದಿನದಲ್ಲಿ ಹೂಡಿಕೆದಾರರ ₹5.87 ಲಕ್ಷ ಕೋಟಿ ಭಸ್ಮ | Share Market








