BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
ದಕ್ಷಿಣ ಕನ್ನಡ: ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿಘಾಟಿನ ಗುಂಡ್ಯ ಸಮೀಪದಲ್ಲಿ ಕೆ ಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದ್ದರಿಂದಾಗಿ ಕಾರಿನಲ್ಲಿ ತೆರಳುತ್ತಿದ್ದಂತ ಉಜಿರೆ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ … Continue reading BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed