ನಕಲಿ ಬ್ಯಾಂಕ್ ಖಾತೆ ತೆರೆದು ಸೈಬರ್ ವಂಚಕರಿಗೆ ಸಹಕರಿಸಿದ ಎಂಜಿನಿಯರ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್
ದಾವಣಗೆರೆ: ನಕಲಿ ದಾಖಲೆಗಳನ್ನು ನೀಡಿ, ಬ್ಯಾಂಕ್ ಖಾತೆಯನ್ನು ತೆರೆದು, ಅದರಿಂದ ಸೈಬರ್ ವಂಚಕರಿಗೆ ಸಹಾಯ ಮಾಡುತ್ತಿದ್ದಂತ ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ದಾವಣಗೆರೆಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಂಕುಮ ಗ್ರಾಮದ ಪರಶುರಾಮ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಬೆಂಗಳೂರಿನ ರಾಜಾಜಿನಗರದಲ್ಲಿನ ನಕಲಿ ಕಂಪನಿ ತೆಗೆದು, ವಿವಿಧ ರಾಷ್ಟ್ರೀಯ, ಖಾಸಗಿ ಬ್ಯಾಂಕ್ ಗಳಲ್ಲಿ 6 ಖಾತೆ ತೆರೆದಿದ್ದರು. ಈ ಆರು ಮ್ಯೂಲ್ ಅಕೌಂಟ್ ಗಳಿಂದ ಕೋಟ್ಯಂತರ ಹಣ ವಂಚನೆ ಮಾಡಿರೋದು ಪೊಲೀಸರ … Continue reading ನಕಲಿ ಬ್ಯಾಂಕ್ ಖಾತೆ ತೆರೆದು ಸೈಬರ್ ವಂಚಕರಿಗೆ ಸಹಕರಿಸಿದ ಎಂಜಿನಿಯರ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed