ಈಜಲು ತೆರಳಿದ್ದ ಇಬ್ಬರು ವ್ಯಕ್ತಿಗಳ ದಾರುಣ ಸಾವು : ಚಿತ್ರದುರ್ಗ, ಮಡಿಕೇರಿಯಲ್ಲಿ ಪ್ರತ್ಯೇಕ ಘಟನೆ

ಚಿತ್ರದುರ್ಗ : ಚಿತ್ರದುರ್ಗ ಹಾಗೂ ಮಡಿಕೇರಿಯಲ್ಲಿ ನಡೆದಂತಹ ಎರಡು ಪ್ರತ್ಯೇಕ ಘಟನೆಗಳಲ್ಲಿ ಈಜಲು ತೆರಳಿದ್ದ ಇಬ್ಬರು ವ್ಯಕ್ತಿಗಳು ನೀರು ಪಾಲಾಗಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಹೌದು ಈಜಲು ತೆರಳಿದ್ದ ಯುವಕನೋರ್ವ ಚಳ್ಳಕೆರೆ ತಾಲೂಕಿನ ಗೊರ್ಲತ್ತು ಗ್ರಾಮದ ಬಳಿಯಿರುವ ಚೆಕ್‌ಡ್ಯಾಂನಲ್ಲಿ ನೀರುಪಾಲಾಗಿದ್ದರೆ, ಇತ್ತ ಕುಶಾಲನಗರ ತಾಲೂಕಿನ ಹೆರೂರು ಬಳಿ‌ ಇರುವ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದಾಗ ಕಾಲಿಗೆ ಮೀನಿನ ಬಲೆ‌ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಪೋಷಕರೇ ಗಮನಿಸಿ : ನಿಮ್ಮ ಮಗುವಿನ ಫೋನ್’ನಲ್ಲಿ ಈ ‘ಅಪ್ಲಿಕೇಶನ್’ಗಳಿವ್ಯಾ.? ಖಚಿತ … Continue reading ಈಜಲು ತೆರಳಿದ್ದ ಇಬ್ಬರು ವ್ಯಕ್ತಿಗಳ ದಾರುಣ ಸಾವು : ಚಿತ್ರದುರ್ಗ, ಮಡಿಕೇರಿಯಲ್ಲಿ ಪ್ರತ್ಯೇಕ ಘಟನೆ