BIG NEWS : ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನಲ್ಲಿ ಗುಂಡಿನ ದಾಳಿ: ಇಬ್ಬರು ಪೊಲೀಸರು ಸೇರಿ 6 ಮಂದಿ ಸಾವು | Shooting In Australia

ಸಿಡ್ನಿ(ಆಸ್ಟ್ರೇಲಿಯಾ): ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಹುಡುಕಾಟಕ್ಕೆ ಪೊಲೀಸರು ತೆರಳಿದ್ದ ವೇಳೆ ಈ ಘಟನೆ ನಡೆದಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿ 6 ಜನರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬನ ಪತ್ತೆಗಾಗಿ ಸೋಮವಾರ ಪೊಲೀಸ್ ಅಧಿಕಾರಿಗಳು ಕ್ವೀನ್ಸ್‌ಲ್ಯಾಂಡ್ ರಾಜಧಾನಿ ಬ್ರಿಸ್ಬೇನ್‌ನ ವಾಯುವ್ಯಕ್ಕೆ 300 ಕಿಮೀ ದೂರದಲ್ಲಿರುವ ಸಣ್ಣ ಪಟ್ಟಣವಾದ ವೈಯಾಂಬಿಲ್ಲಾದಲ್ಲಿನ ನಿವಾಸದ ಬಳಿ ಹೋಗಿದ್ದಾರೆ. ಈ ವೇಳೆ ಶಸ್ತ್ರಸಜ್ಜಿತ ಇಬ್ಬರು … Continue reading BIG NEWS : ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನಲ್ಲಿ ಗುಂಡಿನ ದಾಳಿ: ಇಬ್ಬರು ಪೊಲೀಸರು ಸೇರಿ 6 ಮಂದಿ ಸಾವು | Shooting In Australia