ಕಲಬುರ್ಗಿಯಲ್ಲಿ ಟಿಪ್ಪರ್ ಬೈಕ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

ಕಲಬುರಗಿ : ವೇಗವಾಗಿ ಬಂದಂತಹ ಟಿಪ್ಪರ್ ಹಿಂದಿನಿಂದ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೋ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿರುವಾಗ ಘಟನೆ ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ತಾಲ್ಲೂಕಿನ ಅಳ್ಳಗಿ ಕ್ರಾಸ್ ನಲ್ಲಿ ನಡೆದಿದೆ. ಹೌದು ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ತಾಲೂಕಿನ ಅಳ್ಳಗಿ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ದೇವಾನಂದ ಘತ್ತರಗಿ (25) ಬಸವರಾಜ … Continue reading ಕಲಬುರ್ಗಿಯಲ್ಲಿ ಟಿಪ್ಪರ್ ಬೈಕ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ