ಲೋಕಾಯುಕ್ತ ಬಲೆಗೆ ನೆಲಮಂಗಲದ ಇಬ್ಬರು ಆರ್‌ಟಿಓ ಅಧಿಕಾರಿಗಳು: ವಾಹನ ಸವಾರರಿಂದ ಲಂಚ ಪಡೆಯುತ್ತಿದ್ದಾಗ ಟ್ರ್ಯಾಪ್!
ಬೆಂಗಳೂರು ಗ್ರಾಮಾಂತರ: ವಾಹನ ಸವಾರರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ನೆಲಮಂಗಲದ ಇಬ್ಬರು ಆರ್‌ಟಿಓ (RTO) ಅಧಿಕಾರಿಗಳು ಇಂದು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್ಪಿ ಡಾ. ಕೋನ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ಈ ಯಶಸ್ವಿ ದಾಳಿ ನಡೆದಿದೆ. ಬಂಧಿತ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳು ನೆಲಮಂಗಲ ಆರ್‌ಟಿಓ ಕಚೇರಿಯ ಇನ್ಸ್ಪೆಕ್ಟರ್‌ಗಳಾದ ದಿನೇಶ್ ಹಾಗೂ ಕಿರಣ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರೂ ಅಧಿಕಾರಿಗಳು ವಾಹನ ತಪಾಸಣೆಯ ಹೆಸರಿನಲ್ಲಿ ಚಾಲಕರಿಂದ ಹಣ ಪಡೆಯುತ್ತಿದ್ದರು ಎನ್ನಲಾಗಿದೆ. … Continue reading ಲೋಕಾಯುಕ್ತ ಬಲೆಗೆ ನೆಲಮಂಗಲದ ಇಬ್ಬರು ಆರ್‌ಟಿಓ ಅಧಿಕಾರಿಗಳು: ವಾಹನ ಸವಾರರಿಂದ ಲಂಚ ಪಡೆಯುತ್ತಿದ್ದಾಗ ಟ್ರ್ಯಾಪ್!
Copy and paste this URL into your WordPress site to embed
Copy and paste this code into your site to embed