ಭೀಕರ ದುರ್ಘಟನೆಯಲ್ಲಿ ಇಬ್ಬರು ಬಚಾವ್..!

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಸಮೀಪದ ಶಿರಾಳಕೊಪ್ಪ ರಸ್ತೆಯ ಕರ್ಜಿಕೊಪ್ಪ ಬಳಿಯಲ್ಲಿ ಕ್ಯಾಂಟರ್ ಮೇಲೆ ಮರ ಬಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಯಾಂಟರ್ ಚಾಲನೆ ಮಾಡುತ್ತಿದ್ದಂತ ಹನುಮಂತಪ್ಪ ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲದೇ ವೀರೇಶ್ ಎಂಬಾತನ ಕೆನ್ನೆಗೆ ಗಾಯವಾಗಿದೆ. ಮತ್ತೊಬ್ಬ ಕೂಲಿ ಕಾರ್ಮಿಕರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಸಾಗರಕ್ಕೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ಖುದ್ದು ನಿಂತು RFO ಮರ ತೆರವು … Continue reading ಭೀಕರ ದುರ್ಘಟನೆಯಲ್ಲಿ ಇಬ್ಬರು ಬಚಾವ್..!